ವಿಡಿಯೋ
T20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್‌ಗಳಿಂದ ಗೆದ್ದು, ಟೂರ್ನಿಯ ಫೈನಲ್‌ಗೆ ತಲುಪಿತು.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಫೀಲ್ಡಿಂಗ್ ಆಯ್ದುಕೊಂಡಿತು.
ಭಾರತ ತಂಡವು 20 ಓವರ್‌ಗಳಲ್ಲಿ 253/7 ರನ್ ಗಳಿಸಿತು, ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್‌ಗಳಲ್ಲಿ ಒಂದಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement