ವಿಡಿಯೋ
ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಡೆಯುತ್ತಿರುವ ಮಧ್ಯಪ್ರಾಚ್ಯ ಯುದ್ಧದಲ್ಲಿ ಇರಾನ್‌ನ ನೆರೆಯ ರಾಷ್ಟ್ರಗಳು ಅಮೆರಿಕದ ಬಗ್ಗೆ ಜಾಗರೂಕರಾಗಿರಿ ಎಂದು ಅವರು ಎಚ್ಚರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement