ವಿಡಿಯೋ
ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಬೀದರ್‌ನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ಬಜೆಟ್ ವಿಚಾರವಾಗಿ ಸಾಲರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು.
ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ.
ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ವಿಡಿಯೋ ಇಲ್ಲಿದೆ ನೋಡಿ.
Advertisement