ವಿಡಿಯೋ
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆಯ ವರದಿಗಳ ಕುರಿತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನವದೆಹಲಿಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.
ಬಿಕ್ಕಟ್ಟು ತೀವ್ರವಾಗುತ್ತಿದೆ. ಯುದ್ಧವೂ ನಡೆಯುತ್ತಿದೆ. ನಮ್ಮ ಸರ್ಕಾರ ವ್ಯಾಪಾರ ಒಪ್ಪಂದದಲ್ಲಿ ಅಮೆರಿಕಕ್ಕೆ ಬಾಗಿರುವುದರಿಂದ, ಬಿಕ್ಕಟ್ಟು ಇನ್ನೂ ಹೆಚ್ಚಾಗಲಿದೆ.
ಎಲ್‌ಪಿಜಿ ಸಿಲಿಂಡರ್ ಕೊರತೆ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿಕೆ ಬಗ್ಗೆ ಮಾತನಾಡಿದ ಪ್ರಿಯಾಂಕ ಗಾಂಧಿ. ನನ್ನ ಸಹೋದರ ಈ ವಿಷಯಗಳನ್ನು ಮೊದಲೇ ಹೇಳಿದ್ದನು.
ಇಡೀ ದೇಶದಲ್ಲಿ ಅವರ ಮುಂದೆ ಮಂಡಿಯೂರದ ಒಬ್ಬ ವ್ಯಕ್ತಿ ಮಾತ್ರ ಇದ್ದಾನೆ. ಅದು ನನ್ನ ತಮ್ಮ ರಾಹುಲ್ ಗಾಂಧಿ ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದ ನೋಡಿ.
Advertisement