ವಿಡಿಯೋ
ಓಂ ಬಿರ್ಲಾ ಪಕ್ಷಪಾತದ ವರ್ತನೆ ಹೊಂದಿದ್ದಾರೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ ಆರೋಪಿಸಿದ್ದಾರೆ.
"ಸಂವಿಧಾನವನ್ನು ಉಳಿಸಲು" ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ವಿರೋಧ ಪಕ್ಷಗಳು ತರಬೇಕಾಯಿತು ಎಂದು ಗೌರವ್ ಗೊಗೊಯ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆದುಹಾಕುವ ನಿರ್ಣಯದ ಕುರಿತು ಚರ್ಚೆಯನ್ನು ಪ್ರಾರಂಭಿಸಿ ಗೊಗೊಯ್ ಮಾತನಾಡಿದರು. ವಿಡಿಯೋ ಇಲ್ಲಿದ ನೋಡಿ.
Advertisement