ವಿಡಿಯೋ
ವಿಲಕ್ಷಣ ಘಟನೆಯೊಂದರಲ್ಲಿ ಬ್ರೈನ್ ಡೆಡ್ ಎಂದು ಘೋಷಿಸಲಾಗಿದ್ದ, ಜೀವಂತ ಶವವಾಗಿ ಬದುಕಬೇಕಿದ್ದ ವ್ಯಕ್ತಿಯೊಬ್ಬರು ರಸ್ತೆ ಗುಂಡಿಯಿಂದಾಗಿ ಪುನರ್ಜನ್ಮ ಪಡೆದಿದ್ದಾರೆ.
ಉತ್ತರ ಪ್ರದೇಶದ ಫಿಲಿಬಿಟ್ ಜಿಲ್ಲೆಯ 50 ವರ್ಷದ ವಿನಿತಾ ಶುಕ್ಲಾ ರಸ್ತೆ ಗುಂಡಿಯಿಂದಾಗಿ ಸಾವಿನ ದವಡೆಯಿಂದ ಪಾರಾಗಿರುವ ವ್ಯಕ್ತಿ. ವಿಡಿಯೋ ಇಲ್ಲಿದೆ ನೋಡಿ.
Advertisement