ವಿಡಿಯೋ
ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ.
ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಲಿಂಗರಾಜ ಪಾಟೀಲ ಬುಧವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ.
ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಈಗ ಟಿಕೆಟ್ ನೀಡದ ಕಾರಣ ನೋವಾಗಿದೆ ಎಂದು ಭಾವುಕರಾದರು. ವಿಡಿಯೋ ಇಲ್ಲಿದೆ ನೋಡಿ.
Advertisement