ವಿಡಿಯೋ
ಒಡಿಶಾದ ಕಟಕ್ ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆ ನಡೆದ ವೇಳೆ ಐಸಿಯುವಿನಲ್ಲಿ 15 ಮಂದಿ ರೋಗಿಗಳು ದಾಖಲಾಗಿದ್ದರು. ರೋಗಿಗಳನ್ನು ರಕ್ಷಣೆ ಮಾಡುವ ವೇಳೆ 11 ಮಂದಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಗಾಯಗಳಾಗಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement