Watch | ಚಾಮರಾಜನಗರ, ಮೈಸೂರು ಸೇರಿ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ; ಸಚಿವ ಸಂಪುಟ ಪುನಾರಚನೆ ಮಾಡಿ; ಕನಿಷ್ಠ 20 ಹಿರಿಯ ಶಾಸಕರಿಗೆ ಸ್ಥಾನ ಕೊಡಿ: ಸಿಎಂ ಗೆ ಹೆಚ್ಚಿದ ಒತ್ತಡ
ಬಜೆಟ್ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್ಎಗಳು ಮನವಿ ಮಾಡಿದ್ದಾರೆ.