ವಿಡಿಯೋ
ಮೂರು ಬಾರಿಗಿಂತ ಹೆಚ್ಚು ಬಾರಿ ಗೆದ್ದಿರುವವರು ಸೇರಿದಂತೆ ಹಿರಿಯ ಶಾಸಕರು, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಂಪುಟ ಪುನರ್ರಚನೆಗೆ ಮನವಿ ಮಾಡಿದ್ದಾರೆ.
ಸಿಎಂ ಭೇಟಿ ನಂತರ ಮಾತನಾಡಿದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್, ಹೊಸ ಮುಖಗಳನ್ನು ಸೇರಿಸಿಕೊಳ್ಳುವಂತೆ ಮತ್ತು ಕನಿಷ್ಠ 20-25 ವ್ಯಕ್ತಿಗಳಿಗೆ ಅವಕಾಶ ಸಿಗುವಂತೆ ಮನವಿ ಮಾಡಿದ್ದೇವೆ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement