ವಿಡಿಯೋ
ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಇದೇ ಮೊದಲ ಬಾರಿಗೆ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಾತನಾಡಿದರು.
ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಕಳೆದ 2-3 ವಾರಗಳಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿ ಅವರು ಪರಿಸ್ಥಿತಿಯ ವಿವರಗಳನ್ನು ಸದನಕ್ಕೆ ಒದಗಿಸಿದ್ದಾರೆ.
ಈ ಸಂಘರ್ಷವು 3 ವಾರಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿದೆ.
ಇದು ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಮೋದಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement