ವಿಡಿಯೋ
ಪೆಟ್ರೋಲ್, ಡಿಸೇಲ್ ಕೊರತೆ ಆಗಲಿದೆ ಎಂಬ ಸುದ್ದಿ ಹರಡಿದ್ದರಿಂದ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಬಹುಪಾಲು ಕಡೆಗಳಲ್ಲಿ ಜನರು ವಾಹನಗಳ ಸಮೇತ ಬಂಕ್ ಗಳತ್ತ ಧಾವಿಸಿದ್ದಾರೆ.
ಪ್ರತಿಯೊಂದು ಬಂಕ್ ಮುಂದೆ ನೂರಕ್ಕೂ ಹೆಚ್ಚು ಜನ ಕಾದು ನಿಂತಿದ್ದು ಮಂಗಳವಾರ ಬೆಳಿಗ್ಗೆಯೂ ಗೋಚರಿಸಿತು.
ಸೋಮವಾರ ಸಂಜೆಯಿಂದಲೇ ತೈಲ ಕೊರತೆಯ ಸುದ್ದಿ ಹರಡಿದ್ದರಿಂದ ಅಪಾರ ಸಂಖ್ಯೆಯ ಜನ ಬಂಕುಗಳಿಗೆ ಮುಗಿಬಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement