ವಿಡಿಯೋ
ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದ ಸುತ್ತ ಅಭಿವೃದ್ಧಿಗೆ 33 ಮನೆಗಳನ್ನು ತೆರವುಗೊಳಿಸಿ, ಅವುಗಳ ಮಾಲೀಕರಿಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿಡಿಯೋ ಇಲ್ಲಿದೆ ನೋಡಿ.
Advertisement