ವಿಡಿಯೋ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 28 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ವಿಧಾನಸಭೆಯಲ್ಲಿ ಟಿಕೆಟ್ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದೆ.
ಬಿಜೆಪಿ, ಕಾಂಗ್ರೆಸ್ ಶಾಸಕರೂ ಸಹ ಟಿಕೆಟ್ಗಾಗಿ ಒಕ್ಕೊರಲಿನಿಂದ ಮನವಿ ಮಾಡಿದರು. ಅಲ್ಲಿ ನಮಗೊಂದು ಪಾಸ್ ಕೊಡಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದರು. ವಿಡಿಯೋ ಇಲ್ಲಿದೆ ನೋಡಿ.
Advertisement