Watch | ತಮಿಳುನಾಡಿನಲ್ಲಿ ವಿಜಯ್ ಕಮಾಲ್! ನಮ್ಮ ಲೆಕ್ಕಾಚಾರ ತಪ್ಪಾಗಿತ್ತು ಎಂದ ಡಿಕೆಶಿ

ತಮಿಳುನಾಡು ಚುನಾವಣೆಗಳಲ್ಲಿ ಟಿವಿಕೆ ಮುನ್ನಡೆ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಮ್ಮ ರಾಜಕೀಯ ಲೆಕ್ಕಾಚಾರ ತಪ್ಪಾಗಿತ್ತು ಎಂದು ಹೇಳಿದ್ದಾರೆ.

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಕುರಿತು, ನಮ್ಮ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುತ್ತಿದೆ; ಫಲಿತಾಂಶಗಳು ಇದಕ್ಕೆ ಸಾಕ್ಷಿಯಾಗಿದೆ ಡಿಕೆ ಶಿವಕುಮಾರ್ ಹೇಳಿದರು.

ಇದೇ ವೇಳೆ, ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶಗಳ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

X

Advertisement

X
Kannada Prabha
www.kannadaprabha.com