ವಿಡಿಯೋ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಮುನ್ನಡೆ ಸಾಧಿಸಿದ್ದು, ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಚುನಾವಣೆಯಲ್ಲಿ ಪಕ್ಷವು ಮುನ್ನಡೆ ಸಾಧಿಸಿರುವಂತೆಯೇ ವಿಜಯ್ ಅವರ ಕುಟುಂಬವು ಅವರ ಮನೆಯಲ್ಲಿ ಸೋಮವಾರ ಸಂಭ್ರಮಾಚರಣೆ ಕಂಡುಬಂದಿದೆ.
ಈ ವೇಳೆ ನಟ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 234 ಸ್ಥಾನಗಳಲ್ಲಿ 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಟಿವಿಕೆ ಕುರಿತು ನಿರ್ದೇಶಕ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ತಂದೆ ಎಸ್‌ಎ ಚಂದ್ರಶೇಖರ್ ಸೋಮವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement