ವಿಡಿಯೋ
"ತಮಿಳುನಾಡು ಚುನಾವಣಾ ಫಲಿತಾಂಶಗಳು ಆಶ್ಚರ್ಯಕರವಾಗಿವೆ, ಮತದಾರರು ಬದಲಾವಣೆ ಬಯಸಿದ್ದರು ಮತ್ತು ಅವರು ಜೋಸೆಫ್ ವಿಜಯ್ ಅವರನ್ನು ಆಯ್ಕೆ ಮಾಡಿದರು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement