ವಿಡಿಯೋ
ಬಿಜೆಪಿ ನಾಯಕ ಡಿ.ಎನ್ ಜೀವರಾಜ್ ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಡಿ.ಎನ್ ಜೀವರಾಜ್ ಅವರು ಶೃಂಗೇರಿಯ ಪೀಠಾಧಿಪತಿ ಶಾರದಾ ದೇವಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement