ವಿಡಿಯೋ
ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸೇವೆಗೆ ಅರ್ಪಿಸಲಾಯಿತು. ಸಮತಾ ಟ್ರಸ್ಟ್ ಆರೋಗ್ಯ ಇಲಾಖೆಗೆ 2 ಆಂಬ್ಯುಲೆನ್ಸ್‌ಗಳನ್ನು ಕೊಡುಗೆಯಾಗಿ ನೀಡಿದೆ.
ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರ ಟಿ.ಕೆ. ಲೇಔಟ್‌ನಲ್ಲಿರುವ ನಿವಾಸಕ್ಕೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ನಾಯಕತ್ವದ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವಂತೆ ಹೈಕಮಾಂಡ್‌ಗೆ ವಿನಂತಿಸಲಾಗಿದೆ ಎಂದು ತಿಳಿಸಿದ ಕೆ.ಎನ್. ರಾಜಣ್ಣ, ಸ್ವತಂತ್ರವಾಗಿ ಸರ್ಕಾರ ಪುನರ್ರಚನೆ ಮಾಡಲು ಅವಕಾಶ ನೀಡಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement