ವಿಡಿಯೋ
ತೆಲಂಗಾಣದ ವರಂಗಲ್ ಜಿಲ್ಲೆಯ ಅಶೋಕ್ ನಗರದಲ್ಲಿರುವ ಖಾನಾಪುರ ಮಂಡಲದ ಸುಮಾರು 800 ವರ್ಷ ಹಳೆಯ ಕಾಕತೀಯ ಕಾಲದ ಶಿವ ದೇವಾಲಯವನ್ನು ಧ್ವಂಸಗೊಳಿಸಿದ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
ಈ ದೇವಾಲಯವನ್ನು ಸರ್ಕಾರದ ಇಂಟಿಗ್ರೇಟೆಡ್ ಶಾಲೆ ನಿರ್ಮಾಣಕ್ಕಾಗಿ ಭೂಮಿ ತೆರವುಗೊಳಿಸಲು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement