ವಿಡಿಯೋ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ನಾಯಕ ಪ್ರತಾಪ್ ಸಿಂಹ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕರ್ನಾಟಕದ ಅಯತೊಲ್ಲಾ ಖಮೇನಿ ಆಗಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದ ಸಿಂಹ, ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement