ವಿಡಿಯೋ
40 ಸಿಆರ್‌ಪಿಎಫ್ (CRPF) ಯೋಧರನ್ನು ಬಲಿಪಡೆದಿದ್ದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಹಮ್ಜಾ ಬುರ್ಹಾನ್ ನನ್ನು ಅಪರಿಚಿತ ಗನ್ ಮ್ಯಾನ್ ಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮುಜಫರಾಬಾದ್‌ನಲ್ಲಿ ಅಪರಿಚಿತರ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಹಮ್ಜಾ ಬುರ್ಹಾನ್, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement