ವಿಡಿಯೋ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯ ಸಂದರ್ಭದಲ್ಲಿ ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಕಳೆದ ವರ್ಷದಿಂದ ಉದ್ವಿಗ್ನಗೊಂಡಿರುವ ದ್ವಿಪಕ್ಷೀಯ ಸಂಬಂಧಗಳನ್ನು ಪುನಃಸ್ಥಾಪಿಸಲು ಉಭಯ ದೇಶಗಳು ಪ್ರಯತ್ನಿಸುತ್ತಿವೆ. ವಿಡಿಯೋ ಇಲ್ಲಿದೆ ನೋಡಿ.
Advertisement