ವಿಡಿಯೋ
ಸಿಎಂಆರ್‌ಎಲ್ (Cochin Minerals and Rutile Ltd) ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ತೀವ್ರಗೊಳಿಸಿದೆ.
ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಇಡಿ ಬುಧವಾರ ದಾಳಿ ನಡೆಸಿದೆ.
PMLA ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement