ವಿಡಿಯೋ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೆ ಅವರ ಅಭಿಮಾನಿಗಳು ಭಾವನಾತ್ಮಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಲೋಕಭವನಕ್ಕೆ ಆಗಮಿಸಿದಾಗ ಅವರ ಬೆಂಬಲಿಗರು ವಿಐಪಿಗಳ ಕಾರುಗಳನ್ನು ತಡೆದು ಪ್ರತಿಭಟಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement