ವಿಡಿಯೋ
'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ನೀಡಿದ್ದೇನೆ
ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement