ವಿಡಿಯೋ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.
ಈ ಕುರಿತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿ ಹೇಳಿದ್ದಿಷ್ಟು... ವಿಡಿಯೋ ಇಲ್ಲಿದೆ ನೋಡಿ.
Advertisement