ವಿಡಿಯೋ
ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಸಿದ್ದರಾಮಯ್ಯ ಅವರು ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು ಹಾಕಿಕೊಟ್ಟಿರುವ ಕುರಿತು ಪತ್ರಕರ್ತ ಯಗಟಿ ಮೋಹನ್ ಅವರು kannadaprabha.com ನೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement