ವಿಡಿಯೋ
ಬೆಂಗಳೂರಿನ ಹಲವು ಕಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ದುರಂತ ಸಂಭವಿಸಿದೆ.
ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಓರ್ವ ಆಟೋ ಚಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement