ವಿಡಿಯೋ
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವೆ ಜಮೀನು ವ್ಯಾಜ್ಯವಿತ್ತು. ಎದುರಾಳಿಗಳು ನಡೆಸಿದ ದಿಢೀರ್ ಫೈರಿಂಗ್ ಹಾಗೂ ಮಾರಕಾಸ್ತ್ರಗಳ ದಾಳಿಗೆ ಆರು ಜನ ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement