ವಿಡಿಯೋ
ಟಿಪ್ಪು ಸುಲ್ತಾನ್ ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿದ್ದರೆ, ಆರ್ಎಸ್ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ.
ಬಿಜೆಪಿಯವರು ಮೊದಲು ತಮ್ಮ ಇತಿಹಾಸವನ್ನು ಸ್ಪಷ್ಟಪಡಿಸಿಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ.
ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದರು.
ಆರ್ಎಸ್ಎಸ್ ಮತ್ತು ಗೌರಿ ಲಂಕೇಶ್ ಪ್ರಕರಣದ ಬಂಧನಗಳ ಕುರಿತು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಬಗ್ಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.