ವಿಡಿಯೋ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ಕಳವಳಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರಾಕರಿಸಿದ್ದಾರೆ.
ಒಂದು ದಿನ ಪಟಾಕಿ ಸಿಡಿಸುವುದರಿಂದ ಮಾಲಿನ್ಯ ಹೆಚ್ಚಾದರೇನಂತೆ? ಅದು ತಾನಾಗಿಯೇ ಕಡಿಮೆಯಾಗುತ್ತದೆ ಎಂದು ಹಬ್ಬದ ಆಚರಣೆಯನ್ನು ಬುಧವಾರ ಸಮರ್ಥಿಸಿಕೊಂಡಿದ್ದಾರೆ.
ಭ್ರಷ್ಟಾಚಾರದ ಮೂಲಕ ವ್ಯವಸ್ಥೆಯನ್ನೇ ಕಲುಷಿತಗೊಳಿಸಿದವರ ಬಗ್ಗೆ ಪ್ರಶ್ನೆ ಎತ್ತದವರು, ಒಂದು ದಿನ ಪಟಾಕಿ ಸಿಡಿಸಿದಾಗ ಮಾತ್ರ ಮಾಲಿನ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.