ವಿಡಿಯೋ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಗಲೂರು ಬಳಿ ಬುಧವಾರ ಗುಂಡಿಕ್ಕಿ ಕೊಲೆ ಮಾಡಲಾದ ಸ್ಕ್ರ್ಯಾಪ್ ವ್ಯಾಪಾರಿ ಇಮ್ರಾಜ್ ಪಾಷಾ ಕೊಲೆ ಪ್ರಕರಣವನ್ನು ಬಾಗಲೂರು ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀದ್ ಮತ್ತು ಆತನ ಸಹಚರ ಮುಬಾರಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಇಬ್ಬರು ಗುಜರಿ ವ್ಯಾಪಾರಿಗಳ ನಡುವೆ ದೀರ್ಘಕಾಲದಿಂದ ಇದ್ದ ಆರ್ಥಿಕ ವಿವಾದವೇ ಈ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.