Watch | ನಾನು ಮಲ್ಯ-ಚೋಕ್ಸಿ ಆಗಿದ್ದರೆ ರೆಡ್ ಕಾರ್ಪೆಟ್ ಪ್ರವೇಶ ಸಿಗುತ್ತಿತ್ತು!
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ತಡೆದು, ಬ್ರಿಟನ್‌ಗೆ ತೆರಳುವ ವಿಮಾನ ಹತ್ತಲು ಅವಕಾಶ ನೀಡಲಿಲ್ಲ ಎಂದು CJP ಸಹ ಸಂಚಾಲಕ ಸೌರವ್ ದಾಸ್ ಆರೋಪಿಸಿದ್ದಾರೆ.
'ಕಾಕ್ರೋಚ್ ಮೂವ್‌ಮೆಂಟ್' ಕುರಿತು ಬ್ರಿಟನ್‌ನ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸ ನೀಡಲು ಸೌರವ್ ದಾಸ್ ಸೋಮವಾರ ರಾತ್ರಿ ತೆರಳಬೇಕಿತ್ತು.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಎಡಿನ್‌ಬರ್ಗ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ತಾವು ಮಾತನಾಡಲು ಉತ್ಸುಕತೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು, ಅದಕ್ಕೆ ತಡೆಹಿಡಿಯಲಾಗಿದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

