ವಿಡಿಯೋ

Watch | ವಿನಯ್‌ ಕುಲಕರ್ಣಿ ಜಾಮೀನು ರದ್ದು, ಮತ್ತೆ ಜೈಲೇ ಗತಿ

Published On :

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್ ಸಂಬಂಧ ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಎರಡು ವಾರಗಳಲ್ಲಿ ಸೆಷನ್ಸ್‌ ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿದೆ.ಡಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

ಈ ಹಿಂದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರ ತೀರ್ಪನ್ನು ಸ್ವಾಗತಿಸಿದ್ದಾರೆ; ಇದನ್ನು ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿನ ಗೆಲುವು ಎಂದು ಬಣ್ಣಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ವಕೀಲ ವಿಕಾಸ್ ಜೈನ್ ಹೆಚ್ಚಿನ ಮಾಹಿತಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.