Watch | 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಫೈನಲ್‌ನಲ್ಲಿ ಚೀನಾವನ್ನು 1-0 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

ಈ ಮೂಲಕ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದೆ.

ಲಾಲ್ರೆಮ್ಸಿಯಾಮಿ ಅವರ ಗೋಲು ಮತ್ತು ಸವಿತಾ ಪುನಿಯಾ ಅವರ ಅದ್ಭುತ ಸೇವ್‌ಗಳಿಂದಾಗಿ ಭಾರತವು 1982ರ ನಂತರ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.

ಈ ಗೆಲುವಿನೊಂದಿಗೆ ಭಾರತವು 44 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com