ವಿಡಿಯೋ
ಫಾರ್ಮ್ 7 ಸಲ್ಲಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವುದನ್ನು ನಿಲ್ಲಿಸಬೇಕೆಂದು ಬಿಜೆಪಿ ಪಕ್ಷದ ಹಿರಿಯ ನಾಯಕರ ನಿಯೋಗ ಶನಿವಾರ ಪೊಲೀಸ್ ಮಹಾ ನಿರ್ದೇಶಕರಿಗೆ ಆಗ್ರಹ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರೊಂದಿಗೆ ಡಿಜಿ & ಐಜಿಪಿ ಡಾ. ಎಂ.ಎ. ಸಲೀಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಬಿ.ವೈ.ವಿಜಯೇಂದ್ರ ಮತ್ತು ಆರ್.ಅಶೋಕ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.