ವಿಡಿಯೋ
ಫಾರ್ಮ್-7 ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಿದರೆ ಮತದಾರರ ಪಟ್ಟಿಯಿಂದ ಯಾರ ಹೆಸರನ್ನೂ ತೆಗೆದುಹಾಕಲಾಗುವುದಿಲ್ಲ ಎಂದು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಸರು ತೆಗೆದುಹಾಕಲು ಕಾನೂನುಬದ್ಧ ಪ್ರಕ್ರಿಯೆ ಇದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.