Watch | ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ಗೆದ್ದವರಿಗೆ ₹1 ಕೋಟಿ ನಗದು

ಇತ್ತೀಚಿಗೆ ಮುಕ್ತಾಯವಾದ ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ರಾಜ್ಯದ ಕ್ರೀಡಾಪಟುಗಳನ್ನು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಲಾಯಿತು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರು ಸನ್ಮಾನಿಸಿ ಅಭಿನಂದಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಹಲವು ಕ್ರಮಗಳನ್ನು ಪ್ರಕಟಿಸಿದೆ. ವಿಡಿಯೋ ಇಲ್ಲಿದೆ ನೋಡಿ.

X
Kannada Prabha
www.kannadaprabha.com