ವಿಡಿಯೋ
ರಷ್ಯಾದ ಕಪ್ಪು ಸಮುದ್ರ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದಿದ್ದು, ಲೈಬೀರಿಯಾ ಧ್ವಜ ಹೊಂದಿದ್ದ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯ ವೇಳೆ ಟ್ಯಾಂಕರ್‌ನಲ್ಲಿದ್ದ ಎಲ್ಲಾ 23 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
‘ಅಫ್ರಾಮ್ಯಾಕ್ಸ್ ರಿಯೊ’ ಹೆಸರಿನ ತೈಲ ಟ್ಯಾಂಕರ್ ಮೇಲೆ ಮಂಗಳವಾರ ‘ನೌಕಾ ಡ್ರೋನ್’ಗಳಿಂದ ದಾಳಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.