Watch | ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ; 45 ನಿಮಿಷ ಸಿಪಿಆರ್, ಆದರೂ ಬದುಕಿಸಲು ಆಗಲಿಲ್ಲ

ಬಹುಮುಖ ಪ್ರತಿಭೆ, ಸಹಜ ಅಭಿನಯಕ್ಕೆ ಹೆಸರಾಗಿದ್ದ ಹಿರಿಯ ನಟ ನಾನಾ ಪಾಟೇಕರ್ ಅವರು ಗುರುವಾರ ಮುಂಜಾನೆ ಗೋವಾದ ತಮ್ಮ ನಿವಾಸದಲ್ಲಿ ನಿಧನರಾದರು.

ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಶಂಕಿಸಲಾಗಿದೆ.

ಪಣಜಿಯ ಸಮೀಪದ ಡೊನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನಾನಾ ಪಾಟೇಕರ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪಾಟೇಕರ್ ಅವರ ನಿವಾಸ ಆಸ್ಪತ್ರೆಯಿಂದ ಕೇವಲ ಐದು ನಿಮಿಷಗಳ ದೂರದಲ್ಲಿದೆ.

ಆದರೆ ಬೆಳಗಿನ ಜಾವ 5.10ರ ಸುಮಾರಿಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಹಿರಿಯ ವೈದ್ಯ ಡಾ. ಶೇಖರ್ ಸಾಲ್ಕರ್ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com