ವಿಡಿಯೋ
ಕಬ್ಬಿಗೆ ಹೆಚ್ಚಿನ ಬೆಲೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ಮಂಗಳವಾರ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಮತ್ತು ಮಂಡ್ಯದಲ್ಲಿ ಪ್ರತಿಭಟನೆಗಳು ನಡೆದಿದ್ದು, ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಡಿಯೋ ಇಲ್ಲಿದೆ ನೋಡಿ.