ವಿಡಿಯೋ
ಇದೇ ಅವಧಿಯಲ್ಲಿ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಸಿಕ್ಕರೂ ಆಶ್ಚರ್ಯವಿಲ್ಲ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರನ್ನು ಒಳಗೊಂಡಿದೆ ಎನ್ನಲಾದ 'ಸ್ಟಿಂಗ್ ಆಪರೇಷನ್'ಗಳ ವಿವಾದದ ಕುರಿತು ವಿಜಯೇಂದ್ರ ಪ್ರಸ್ತಾಪಿಸಿ ಮಾತನಾಡಿದರು.
ಈ ಬೆಳವಣಿಗೆಗಳು ಆಡಳಿತಾರೂಢ ಪಕ್ಷದೊಳಗಿನ ಆಂತರಿಕ ಅಧಿಕಾರಕ್ಕಾಗಿನ ಸಂಘರ್ಷವನ್ನು ಬಯಲು ಮಾಡಿವೆ ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.