ವಿಡಿಯೋ
'ರಾಮಾಯಾಣ: ರೈಸ್ ಆಫ್ ಎ ಲೆಜೆಂಡ್' ಚಿತ್ರದ ಪ್ರಚಾರ ಕಾರ್ಯ ಶುರುವಾಗಿದೆ. ಗುರುವಾರ ಬೆಂಗಳೂರಿನಲ್ಲಿ ದೊಡ್ಡ ಸಮಾರಂಭ ನಡೆದಿದ್ದು ಚಿತ್ರದಲ್ಲಿನ ದಿಗ್ಗಜರೆಲ್ಲಾ ಭಾಗಿಯಾಗಿದ್ದರು.
ಚಿತ್ರದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ರವಿ ದುಬೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ ನಟ ಯಶ್, ಕನ್ನಡದಲ್ಲೇ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.