Watch | Lehra Do Tiranga ಜಾಥಾ: ನೇಹಾ ಬೋರಾ ಬಿಡುಗಡೆ

ದೆಹಲಿಯ ಮಂಡಿ ಹೌಸ್‌ ಬಳಿ ಶುಕ್ರವಾರ ತಿರಂಗಾ ಮಾರ್ಚ್ ನಡೆಸುತ್ತಿದ್ದ AISA ಅಧ್ಯಕ್ಷೆ ನೇಹಾ ಬೋರಾ ಮತ್ತು ಇತರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ಅನಂತರ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಶನಿವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ.

ಬಿಡುಗಡೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನೇಹಾ ಬೋರಾ; ಬಂಧನದಲ್ಲಿರುವ CJPಯ ಅಭಿಜೀತ್ ದೀಪ್ಕೆ ಅವರನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com