ವಿಡಿಯೋ
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ 'ಸ್ಟಿಂಗ್' ಆಪರೇಷನ್ ಗೆ ಸಂಬಂಧಿಸಿದಂತೆ ಷಡ್ಯಂತ್ರದ ಸೂತ್ರಧಾರನ ಬಂಧಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೋರಾಟ ತೀವ್ರಗೊಳಿಸಿದ್ದಾರೆ.
ಈ ಸಂಬಂಧ ಕುಮಾರಸ್ವಾಮಿ ಗುರುವಾರ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ್ದರು.
ಇಂದು ಶನಿವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ, ಸ್ಟಿಂಗ್ ಆಪರೇಷನ್ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.