ವಿಡಿಯೋ
ಬಳ್ಳಾರಿಯ ಹೋಟೆಲ್ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜಂಟಿ ತಂಡ ಬುಧವಾರ ದಿಢೀರ್ ದಾಳಿ ನಡೆಸಿತು.
ನಗರದ ಒಟ್ಟು 19 ಹೋಟೆಲ್ಗಳು ಮತ್ತು ಬೇಕರಿಗಳಲ್ಲಿ ತಪಾಸಣೆ ನಡೆಸಿದ್ದು,ಎರಡು ಹೋಟೆಲ್ಗಳಿಗೆ ತಲಾ ₹25 ಸಾವಿರದಂತೆ ಒಟ್ಟು ₹50 ಸಾವಿರ ದಂಡ ವಿಧಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.