ವಿಡಿಯೋ
ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಕೃಪಾ ಆಳ್ವಾ ವಿರುದ್ಧ ಸಾರ್ವಜನಿಕ ಕ್ಷೇತ್ರದಲ್ಲಿ ನಾಯಕರಿಗೆ ಮುಜುಗರ ಉಂಟುಮಾಡುವ ಕೆಲಸದ ಆರೋಪಗಳು ಬಂದಿದ್ದವು.
ಈ ವಿಚಾರವಾಗಿ ಕಾರಣ ಕೇಳಿ ನೋಟೀಸ್ ನೀಡಿ ಉತ್ತರ ನೀಡಲು ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು.
ಅವರಿಂದ ಉತ್ತರ ಬಾರದ ಕಾರಣ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.