ವಿಡಿಯೋ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನ 137ನೇ ಆವೃತ್ತಿಯಲ್ಲಿ ಬೆಂಗಳೂರಿನ ಮಹಿಳಾ ಉದ್ಯಮಿ ಟಿ.ಎಸ್. ನಿಂಗಮ್ಮ ಅವರ ಯಶೋಗಾಥೆಯನ್ನು ಉಲ್ಲೇಖಿಸಿದರು.
ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯ ನೆರವು ಪಡೆದುಕೊಂಡು ಸಣ್ಣ ವ್ಯಾಪಾರವನ್ನು ಅಭಿವೃದ್ಧಿಪಡಿಸಿಕೊಂಡಿರುವ ನಿಂಗಮ್ಮ ಅವರ ಸಾಧನೆಯನ್ನು ಮೋದಿ ಮುಕ್ತಕಂಠದಿಂದ ಶ್ಲಾಘಿಸಿದರು. ವಿಡಿಯೋ ಇಲ್ಲಿದೆ ನೋಡಿ.