ವಿಡಿಯೋ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ಟ್ರಸ್ಟ್ CEO ಆಗಿ ನೇಮಕಗೊಂಡ ನಂತರ ANI ಗೆ ನೀಡಿದ ಸಂದರ್ಶನದಲ್ಲಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಮಾತನಾಡಿದರು.
ಭಾರತೀಯ ವಾಯುಪಡೆಯಲ್ಲಿ ಹಲವಾರು ಕಮಾಂಡಿಂಗ್ ಹುದ್ದೆಗಳನ್ನು ಹೊಂದಿದ್ದ ಮಿಶ್ರಾ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್‌ನ ಮುಖ್ಯಸ್ಥರಾಗಿದ್ದರು.
ಇದೇ ವೇಳೆ, ಆಪರೇಷನ್ ಸಿಂದೂರ್ ಏಕೆ 'ಧರ್ಮ-ಯುದ್ಧ' ಎಂಬುದನ್ನು ಜೀತೇಂದ್ರ ಮಿಶ್ರಾ ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.